ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರದ್ದಾಗುತ್ತಾ 100, 10 ಹಾಗೂ 5 ರೂ. ಮುಖಬೆಲೆ ಹಳೆಯ ನೋಟುಗಳು?

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ 2021ರ ಮಾರ್ಚ್ ಅಥವಾ ಏಪ್ರಿಲ್ ಅಂತ್ಯದೊಳಗೆ 100, 10 ಹಾಗೂ 5 ರೂ. ಮುಖಬೆಲೆಯ ಹಳೆಯ ನೋಟುಗಳನ್ನು ಹಿಂಪಡೆಯಲು ಸಿದ್ಧತೆ ನಡೆಸುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಆರ್‌ಬಿಐ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ.

ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಬಿ.ಮಹೇಶ್ ಅವರು, ಜಿಲ್ಲಾ ಮಟ್ಟದ ಭದ್ರತಾ ಸಮಿತಿ(ಡಿಎಲ್‌ಎಸ್‌ಸಿ), ಜಿಲ್ಲಾ ಮಟ್ಟದ ಕರೆನ್ಸಿ ನಿರ್ವಹಣಾ ಸಮಿತಿ (ಡಿಎಲ್ ಎಂಸಿ) ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Edited By : Vijay Kumar
PublicNext

PublicNext

23/01/2021 07:54 pm

Cinque Terre

40.88 K

Cinque Terre

2

ಸಂಬಂಧಿತ ಸುದ್ದಿ