ನವದೆಹಲಿ: ಚಿನಿವಾರ ಪೇಟೆಯಲ್ಲಿ ಚಿನ್ನದ ದರವು 10 ಗ್ರಾಂಗೆ ರೂ. 312ರಷ್ಟು ಇಳಿಕೆ ಆಗಿದ್ದು ರೂ.46,907ಕ್ಕೆ ತಲುಪಿದೆ.
ಬೆಳ್ಳಿ ಧಾರಣೆಯು ಕೆ.ಜಿ.ಗೆ ರೂ. 1,037ರಷ್ಟು ಇಳಿಕೆ ಆಗಿ ರೂ. 66,128ರಂತೆ ಮಾರಾಟವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವು ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಇಳಿಕೆ ಆಗಿದೆ ಎಂದು ಎಚ್ ಡಿಎಫ್ ಸಿ ಸೆಕ್ಯುರಿಟೀಸ್ ಹೇಳಿದೆ.
PublicNext
05/08/2021 07:00 pm