ಬೆಂಗಳೂರು: ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಇಂದು (ಫೆಬ್ರವರಿ 05, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ.
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ.
ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ.
ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ದಾಖಲಾಗಿದೆ. ಸುಮಾರು 500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
PublicNext
05/02/2022 07:56 am