ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆಯಿಂದ ಎರಡು ದಿನ ನಡೆಯಬೇಕಿದ್ದ ಬ್ಯಾಂಕ್ ಮುಷ್ಕರ ಮುಂದೂಡಿಕೆ

ಬೆಂಗಳೂರು: ನಾಳೆಯಿಂದ ಎರಡು ದಿನಗಳ ಕಾಲ ನಡೆಯಲಿದ್ದ ಬ್ಯಾಂಕ್‌ ಮುಷ್ಕರವನ್ನು ಕಾರ್ಮಿಕ ಸಂಘಟನೆಗಳು ಮುಂದೂಡಿವೆ. ನಾಳೆ ನಡೆಯಬೇಕಿದ್ದ ಬ್ಯಾಂಕ್ ಮುಷ್ಕರವನ್ನು ಮಾರ್ಚ್ 28-29ರಂದು ಮುಂದೂಡಲಾಗಿದೆ ಎಂದು ಕಾರ್ಮಿಕ ಸಂಘಟನೆಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಕಾರ್ಮಿಕ ಸಂಘಟನೆಗಳು ಕಳೆದ ತಿಂಗಳು ತನ್ನ ನಿಗದಿತ ಫೆಬ್ರವರಿ 23-24 ರ ರಾಷ್ಟ್ರವ್ಯಾಪಿ ಮುಷ್ಕರವನ್ನು ಮುಂದೂಡಿರುವುದಾಗಿ ತಿಳಿಸಿವೆ. ಕೊರೊನಾ ವೈರಸ್‌ ಸಾಂಕ್ರಾಮಿಕ ಮೂರನೇ ಅಲೆಯ ಸಂದರ್ಭದಲ್ಲಿ ಹಾಗೂ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಿಂದಾಗಿ ಸರ್ಕಾರದ ಬ್ಯಾಂಕ್‌ ಖಾಸಗೀಕರಣದ ವಿರುದ್ಧದ ಮುಷ್ಕರವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

22/02/2022 10:56 pm

Cinque Terre

72.11 K

Cinque Terre

13