ಬೆಂಗಳೂರು : ರಷ್ಯಾ-ಉಕ್ರೇನ್ ಬಿಕ್ಕಟ್ಟಿನಿಂದ ಕಚ್ಚಾ ತೈಲದ ಬೆಲೆಯಲ್ಲಾಗುತ್ತಿರುವ ಹೆಚ್ಚಳದಿಂದ ಎಲ್ಲೆಡೆ ಪೆಟ್ರೋಲ್-ಡೀಸೆಲ್ ಗಳ ದರಗಳಲ್ಲಿ ಹೆಚ್ಚಳವಾಗಿದೆ.
ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ದರ ರೂ. 102.26 ಆಗಿದ್ದರೆ ಡೀಸೆಲ್ ದರ ರೂ. 86.58 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.91, ರೂ. 111.67, ರೂ. 106.34 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 92.95, ರೂ. 95.85, ರೂ. 91.42 ಆಗಿವೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.48 (56 ಪೈಸೆ ಏರಿಕೆ)
ಬೆಂಗಳೂರು - ರೂ. 102.26 (84 ಪೈಸೆ ಏರಿಕೆ)
ಬೆಂಗಳೂರು ಗ್ರಾಮಾಂತರ - ರೂ. 102.58 (1 ರೂ. 9 ಪೈಸೆ ಏರಿಕೆ)
ಬೆಳಗಾವಿ -ರೂ. 102.12 (32 ಪೈಸೆ ಏರಿಕೆ)
ಬೀದರ್ - ರೂ. 103.12 (1 ರೂ. 16 ಪೈಸೆ ಏರಿಕೆ)
ವಿಜಯಪುರ - ರೂ. 102.47 (1 ರೂ. 35 ಪೈಸೆ ಏರಿಕೆ)
ಚಾಮರಾಜನಗರ - ರೂ. 102.21 (84 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 102.33 (45 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 103.21 (61 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.44 (18 ಪೈಸೆ ಏರಿಕೆ)
ದಾವಣಗೆರೆ - ರೂ. 104.47 (1 ರೂ. 53 ಪೈಸೆ ಏರಿಕೆ)
ಧಾರವಾಡ - ರೂ. 102.34 (95 ಪೈಸೆ ಏರಿಕೆ)
ಹಾವೇರಿ - ರೂ. 102.54 (49 ಪೈಸೆ ಏರಿಕೆ)
ಉಡುಪಿ - ರೂ. 101.91 (1 ರೂ. 4 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 104.54 (3 ರೂ. 8 ಪೈಸೆ ಏರಿಕೆ)
ಯಾದಗಿರಿ - ರೂ. 102.72 (48 ಪೈಸೆ ಏರಿಕೆ)
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರದಲ್ಲಿಯೂ ಏರಿಕೆಯಾಗಿದೆ. ಪೈಸೆ ಲೆಕ್ಕದಲ್ಲಿ ಏರಿಕೆಯಾಗಿದೆ.
PublicNext
24/03/2022 04:19 pm