ಬೆಂಗಳೂರು : ರಾಜ್ಯಾದ್ಯಂತ ಇಂಧನ ಬೆಲೆ ಏರಿಕೆ ದಿನದಿಂದ ದಿನಕ್ಕೆ ಬದಲಾವಣೆ ಕಾಣ್ತಾ ಏರಿಕೆ ಎಡೆಗೆ ಮುಖ ಮಾಡಿ
ಇತ್ತಿಚೆಗೆ ಪೆಟ್ರೋಲ್, ಡೀಸೆಲ್ ದರ ಕಳೆದ ಒಂದು ತಿಂಗಳಿನಿಂದ ಸ್ಥಿರವಾಗಿದೆ.
ಇದೀಗ ಅದೇ ಪೆಟ್ರೋಲ್ ಡಿಸೇಲ್ ಬೆಲೆ ಯಾವ ಯಾವ ಭಾಗಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಹೀಗಿದೆ ಬೆಂಗಳೂರು ಹುಬ್ಬಳ್ಳಿ, ಮಂಗಳೂರು, ಮೈಸೂರು, ಹುಬ್ಬಳ್ಳಿ, ದೆಹಲಿ, ಮುಂಬೈ, ಚೈನೈ, ಕೊಲ್ಕತ್ತಾ ಸೇರಿ ರಾಜ್ಯದ ಪ್ರಮುಖ ನಗರಗಳ ಬೆಲೆ ಮಾಹಿತಿ ಮೇಲೆ ತಿಳಿಸಲಾಗಿದೆ.
ಇನ್ನೂ ಮುಖ್ಯವಾಗಿ ಮಂಗಳೂರಿನಲ್ಲಿ ಪೆಟ್ರೋಲ್ ದರದಲ್ಲಿ ನಿನ್ನೆಗಿಂತ 0.06 ಪೈಸೆ ಇಳಿಕೆಯಾಗಿದ್ದರೆ, ಡೀಸೆಲ್ ದರದಲ್ಲಿ 0.06 ಪೈಸೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು ಹುಬ್ಬಳ್ಳಿಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಯಥಾಸ್ಥಿತಿ ಮುಂದುವರಿದಿದೆ.
PublicNext
18/05/2022 01:28 pm