ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೆ ಏರಿತು ಚಿನ್ನದ ಬೆಲೆ!

ಬೆಂಗಳೂರು: ದೇಶದಲ್ಲಿ ಚಿನ್ನದ ಮತ್ತು ಬೆಳ್ಳಿ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಚಿನ್ನ ಖರೀದಿಸಲು ಮುಂದಾಗಿರುವವರು ಪ್ರತಿದಿನ ಚಿನ್ನಾಭರಣದ ಬೆಲೆ ಪರಿಶೀಲಿಸೋದು ಸಾಮಾನ್ಯ. ಹೀಗಾಗಿ ದೇಶದ ಪ್ರಮುಖ ನಗರದಲ್ಲಿ ಚಿನ್ನ-ಬೆಳ್ಳಿಯ ದರ ಹೇಗಿದೆ ಎಂಬುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.

ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರ ₹52,090ರೂ. ಇದೆ. ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ ₹47,750 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ ₹52,090 ರೂಪಾಯಿ ದಾಖಲಾಗಿದೆ.

Edited By : Nagaraj Tulugeri
PublicNext

PublicNext

28/05/2022 08:05 pm

Cinque Terre

24.74 K

Cinque Terre

0

ಸಂಬಂಧಿತ ಸುದ್ದಿ