ಬೆಂಗಳೂರು: ಫ್ಲಿಪ್‌ಕಾರ್ಟ್ ಕಂಪನಿಯ ಎಂಡ್ ಆಫ್ ಸೀಸನ್ ಸೇಲ್ ಜೂನ್ 10ರಿಂದ ಆರಂಭವಾಗಲಿದೆ. ಹತ್ತು ಸಾವಿರಕ್ಕೂ ಹೆಚ್ಚು ಬ್ರ್ಯಾಂಡ್‌ಗಳ ಉತ್ಪನ್ನಗಳು ಮಾರಾಟಕ್ಕೆ ಇರಲಿವೆ.
ಜೂನ್ ಹತ್ತರಿಂದ 17ರವರೆಗೆ ಇಒಎಸ್‌ಎಸ್ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಮಾರಾಟಗಾರರು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಫ್ಲಿಪ್‌ಕಾರ್ಟ್ ತಿಳಿಸಿದೆ.
PublicNext
07/06/2022 04:52 pm