ನವದೆಹಲಿ:ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲ ಬೆಲೆ ಇಳಿಕೆ ಆಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಅಡುಗೆ ಎಣ್ಣೆ ಇಳಿಕೆಗೆ ಸೂಚನೆ ಕೊಟ್ಟಿದೆ. ಎಲ್ಲೆಡೆ ಒಂದೇ ರೀತಿಯ ದರ ಇರಲೇಬೇಕು ಅನ್ನೋದನ್ನೂ ಹೇಳಿದೆ.
ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್‌ಗೆ 10 ರೂಪಾಯಿ ಇಳಿಸುವಂತೆ ಕೇಂದ್ರ ಸರ್ಕಾರ ಅಡುಗೆ ಎಣ್ಣೆ ತಯಾರಕ ಕಂಪನಿಗೆ ಸೂಚಿಸಿದೆ. ಒಂದು ವಾರದಲ್ಲಿಯೇ ಅಡುಗೆ ಎಣ್ಣೆ ಬೆಲೆ ಇಳಿಸುವಂತೆ ಕೇಂದ್ರ ಸೂಚನೆ ನೀಡಿದೆ.
PublicNext
07/07/2022 04:29 pm