ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಭಾರೀ ಇಳಿಕೆ !

ಜಾಗತಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಈಗ ಭಾರೀ ಇಳಿಕೆ ಆಗಿದೆ. ಪ್ರತಿ ಬ್ಯಾರೆಲ್‌ ಕಚ್ಚಾತೈಲ ಬೆಲೆ 95 USDಗಿಂತಲೂ ಕಡಿಮೆ ಆಗಿದೆ. ಇದು ನಿಜಕ್ಕೂ ತೈಲ ಆಮದು ಮಾಡಿಕೊಳ್ಳುವ ರಾಷ್ಟ್ರಗಳಿಗೆ ಗುಡ್ ನ್ಯೂಸ್ ಅಂತಲೇ ಹೇಳಬಹುದು.

ಕಳೆದ ಜೂನ್-10 ರಂದು ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 123.9 USD ಇತ್ತು. ಆದರೆ, ಎರಡು ತಿಂಗಳಲ್ಲಿ ಕಚ್ಚಾತೈಲ ಬೆಲೆ ಒಂದು ಬ್ಯಾರೆಲ್‌ಗೆ 34.9 USD ಕಡಿಮೆ ಆಗಿದೆ.

ಈ ಒಂದು ಭಾರೀ ಬದಲಾವಣೆಯಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿಮೆ ಅಗೋ ಸಾಧ್ಯತೆನೂ ಇದೆ.

Edited By :
PublicNext

PublicNext

07/08/2022 01:33 pm

Cinque Terre

87.21 K

Cinque Terre

5

ಸಂಬಂಧಿತ ಸುದ್ದಿ