ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳದ ಗುರುವಾಯೂರ್ ದೇಗುಲಕ್ಕೆ 1.51 ಕೋಟಿ ರೂ. ದೇಣಿಗೆ ನೀಡಿದ ಅಂಬಾನಿ

ತಿರುವನಂತಪುರಂ: ಕೇರಳದ ಗುರುವಾಯೂರ್ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ್ದು, ದೇಗುಲದ ಅನ್ನದಾನ ನಿಧಿಗೆ ರಿಲಯನ್ಸ್ ಉದ್ಯಮ ಸಮೂಹದ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು 1.51 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ದೇವಾಲಯದ ವತಿಯಿಂದ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವೈದ್ಯಕೀಯ ಕೇಂದ್ರದ ಯೋಜನೆಯ ಕುರಿತು ಅಂಬಾನಿ ಅವರಿಗೆ ಮಾಹಿತಿ ನೀಡಿದ್ದೇವೆ ಮತ್ತು ಅದಕ್ಕೆ ನೆರವು ನೀಡುವಂತೆಯೂ ಮನವಿ ಮಾಡಿದ್ದೇವೆ. ಈ ಬಗ್ಗೆ ಪರಿಗಣಿಸುವುದಾಗಿ ಅವರು ತಿಳಿಸಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

18/09/2022 05:33 pm

Cinque Terre

24.25 K

Cinque Terre

1

ಸಂಬಂಧಿತ ಸುದ್ದಿ