ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ; ಬೆಳ್ಳಿ ದರ ಭಾರಿ ಕುಸಿತ

ಬೆಂಗಳೂರು: ದೇಶದಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಚಿನ್ನದ ದರ ಇಂದು ಬರೋಬ್ಬರಿ 530 ರೂ. ಹೆಚ್ಚಳವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 1,200 ರೂ. ಕುಸಿತವಾಗಿದೆ.

ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಇದ್ದುದು 46,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,200 ರೂ. ಇದ್ದುದು 50,730 ರೂ. ಆಗಿದೆ.

22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ: ಚೆನ್ನೈ- 46,700 ರೂ., ಮುಂಬೈ- 46,500 ರೂ., ದೆಹಲಿ- 46,650 ರೂ, ಕೋಲ್ಕತ್ತಾ 46,500 ರೂ., ಬೆಂಗಳೂರು- 46,550 ರೂ, ಹೈದರಾಬಾದ್- 46,500 ರೂ, ಕೇರಳ- 46,500 ರೂ, ಪುಣೆ- 46,530 ರೂ, ಮಂಗಳೂರು- 46,550 ರೂ, ಮೈಸೂರು- 46,550 ರೂ. ಇದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ: ಚೆನ್ನೈ- 50,950 ರೂ, ಮುಂಬೈ- 50,730 ರೂ, ದೆಹಲಿ- 50,890 ರೂ, ಕೊಲ್ಕತ್ತಾ- 50,730 ರೂ, ಬೆಂಗಳೂರು- 50,780 ರೂ, ಹೈದರಾಬಾದ್- 50,730 ರೂ, ಕೇರಳ- 50,730 ರೂ, ಪುಣೆ- 50,760 ರೂ, ಮಂಗಳೂರು- 50,780 ರೂ, ಮೈಸೂರು- 50,780 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:  ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,000 ರೂ. ಇದ್ದುದು ಇಂದು 56,800 ರೂ. ಆಗಿದೆ. ಪ್ರಮುಖ ನ ಬೆಂಗಳೂರು- 62,500 ರೂ, ಮೈಸೂರು- 62,500 ರೂ., ಮಂಗಳೂರು- 62,500 ರೂ., ಮುಂಬೈ- 56,800 ರೂ, ಚೆನ್ನೈ- 62,500 ರೂ, ದೆಹಲಿ- 56,800 ರೂ, ಹೈದರಾಬಾದ್- 62,500 ರೂ, ಕೊಲ್ಕತ್ತಾ- 56,800 ರೂ. ಆಗಿದೆ.

Edited By : Vijay Kumar
PublicNext

PublicNext

24/09/2022 08:19 am

Cinque Terre

119.29 K

Cinque Terre

2

ಸಂಬಂಧಿತ ಸುದ್ದಿ