", "articleSection": "Health & Fitness,Education", "image": { "@type": "ImageObject", "url": "https://prod.cdn.publicnext.com/s3fs-public/52563-1736166726-Untitled-design-(22).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬೆಳಗ್ಗೆ ಶಾಲೆಗೆ ಹೋಗಿ ತರಗತಿಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗುತ್ತಿದ್ದಂತೆ ಹೃದಯ ಸ...Read more" } ", "keywords": "3rd standard student dies of heart attack, student death, heart attack, 3rd standard, school student, cardiac arrest, sudden death, child health, medical emergency,Chamarajnagar,Health-and-Fitness,Education", "url": "https://publicnext.com/article/nid/Chamarajnagar/Health-and-Fitness/Education" }
ಚಾಮರಾಜನಗರ : 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಬೆಳಗ್ಗೆ ಶಾಲೆಗೆ ಹೋಗಿ ತರಗತಿಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗುತ್ತಿದ್ದಂತೆ ಹೃದಯ ಸ್ತಂಭನದಿಂದ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ಅಷ್ಟರಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.
ಈ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಎಂದು ಗುರುತಿಸಲಾಗಿದೆ.
PublicNext
06/01/2025 06:02 pm