", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/39640520250108043138filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಲೆ ಮಹದೇಶ್ವರಬೆಟ್ಟಕ್ಕೆ ಭೇಟಿ ನೀಡಿ ಸಚಿವ ಸಂಪುಟ ಸಭೆ ಸಂಬಂಧ ಸ್ಥಳ ಹಾಗೂ ಪೂರ್ವ ಸಿದ್ದತ...Read more" } ", "keywords": "Chamarajanagar, Karnataka Minister, Mahadeshwara Betta, District Incharge Minister, H C Mahadevappa, Karnataka Tourism, Chamarajanagar District, Indian National Congress.,Chamarajnagar,Politics,Government", "url": "https://publicnext.com/article/nid/Chamarajnagar/Politics/Government" }
ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಲೆ ಮಹದೇಶ್ವರಬೆಟ್ಟಕ್ಕೆ ಭೇಟಿ ನೀಡಿ ಸಚಿವ ಸಂಪುಟ ಸಭೆ ಸಂಬಂಧ ಸ್ಥಳ ಹಾಗೂ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದರು.
ಮಲೆ ಮಹದೇಶ್ವರಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿರುವ ಮಲೆಮಹದೇಶ್ವರರ ಬೃಹತ್ ಪ್ರತಿಮೆ ಇರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿ ವಿವರ ಪಡೆದರು. ಬಳಿಕ ಮಲೆ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಶಾಸಕ ಎಂ.ಆರ್.ಮಂಜುನಾಥ್, ಪ್ರಾದೇಶಿಕ ಆಯುಕ್ತ ಡಿ.ಎಸ್.ರಮೇಶ್, ಜಿಲ್ಲಾಧಿಕಾರಿ ಶಿಲ್ಪಾನಾಗ್, ಡಿಐಜಿಪಿ ಡಾ.ಬೋರಲಿಂಗಯ್ಯ, ಜಿಪಂ ಸಿಇಒ ಮೋನಾ ರೋತ್, ಎಸ್ಪಿ ಡಾ.ಬಿ.ಟಿ.ಕವಿತ, ಎಸಿ ಬಿ.ಆರ್.ಮಹೇಶ್, ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಇದ್ದರು.
PublicNext
08/01/2025 04:29 pm