", "articleSection": "Viral", "image": { "@type": "ImageObject", "url": "https://prod.cdn.publicnext.com/s3fs-public/39640520250116065324filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಚಿರತೆಯ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸೆರೆಯಾದ ವಿಚಿತ್ರ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನ...Read more" } ", "keywords": "Chamarajanagar, Tiger Trap, Human Caught, Wildlife Conservation, Forest Department, Karnataka News, Animal Trap, Human-Tiger Conflict.,Chamarajnagar,Viral", "url": "https://publicnext.com/article/nid/Chamarajnagar/Viral" } ಚಾಮರಾಜನಗರ : ಚಿರತೆಯ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿ ಸೆರೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಚಿರತೆಯ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿ ಸೆರೆ

ಚಾಮರಾಜನಗರ : ಚಿರತೆಯ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸೆರೆಯಾದ ವಿಚಿತ್ರ ಘಟನೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ.

ಪಡಗೂರು ಗ್ರಾಮದ ಹನುಮಯ್ಯ ಎಂಬಾತ ಬೋನಿನಲ್ಲಿ ಸೆರೆಯಾಗಿದ್ದ ವ್ಯಕ್ತಿ. ಜಾನುವಾರುಗಳ ಮೇಲೆ ಚಿರತೆಯೊಂದು ನಿರಂತರ ದಾಳಿ ಮಾಡುತ್ತಿದ್ದ ಹಿನ್ನೆಲೆ ಅರಣ್ಯ ಇಲಾಖೆಯು ಮಹಾದೇವಸ್ವಾಮಿ ಎಂಬವರ ಜಮೀನಿನಲ್ಲಿ ತುಮಕೂರು ಮಾದರಿ ಬೋನನ್ನು ಅಳವಡಿಸಿ ಕರು ಕಟ್ಟಿದ್ದರು.

ಹನುಮಯ್ಯ ಚಿರತೆಗಾಗಿ ಇಟ್ಟಿದ್ದ ಬೋನಿನ ಒಳಕ್ಕೆ ಹೋಗಿದ್ದಾಗ ಬಾಗಿಲು ಬಂದ್ ಆಗಿ 5 ರಿಂದ 6 ತಾಸು ಬೋನೊಳಗೆ ಸಮಯ ಕಳೆದಿದ್ದಾರೆ. ಸ್ಥಳೀಯ ರೈತರೊಬ್ಬರು ಬೋನಿನೊಳಗೆ ವ್ಯಕ್ತಿ ಸೆರೆಯಾಗಿದ್ದನ್ನು ಕಂಡು ಆಶವರ್ಯಗೊಂಡು, ಸ್ಥಳೀಯರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬೋನಿನಲ್ಲಿ ಬಂಧಿಯಾಗಿದ್ದ ವ್ಯಕ್ತಿಯನ್ನು ಬಿಡುಗಡೆಗೊಳಿಸಿದ್ದಾರೆ.

Edited By : PublicNext Desk
PublicNext

PublicNext

16/01/2025 06:51 pm

Cinque Terre

24.16 K

Cinque Terre

0