ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಎಂಟಿಬಿ ನಾಗರಾಜ್

ಚಿಕ್ಕಬಳ್ಳಾಪುರ: ತಾಕತ್ತಿದ್ದರೆ ಆರ್‌ಎಸ್‌ಎಸ್ ಬ್ಯಾನ್ ಮಾಡಲಿ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿ ಸಚಿವ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ.

ಆರ್‌ಎಸ್ಎಸ್ ಯಾವತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ರೆ ಅವರು ತೋರಿಸಲಿ. ಬಿಜೆಪಿ ಪಕ್ಷ ಸಂಘಟನೆಯ ಸಂಘ ಪರಿವಾರವಾಗಿದೆ. ಬೇರೆ ಬೇರೆ ಹೆಸರುಗಳಲ್ಲಿ ಮತ್ತೆ ಸಂಘಟನೆಗಳು ಮಾಡಲು ಕಾನೂನು ಬಿಡಲ್ಲ. ಕಾನೂನು ಚೌಕಟ್ಟಿನಲ್ಲಿ ಸಂಘಟನೆಗಳನ್ನು ಸ್ಥಾಪನೆ ಮಾಡಬೇಕು. ಪಿಎಫ್‌ಐ, ಎಸ್‌ಡಿಪಿಐ ಸೇರಿದಂತೆ ಏಳು ಸಂಘಟನೆ ತಾತ್ಕಾಲಿಕವಾಗಿ ಬ್ಯಾನ್ ಮಾಡಿದ್ದಾರೆ. ಈ ಸಂಘಟನೆಗಳು ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಈಬಗ್ಗೆ ತನಿಖೆ ಮಾಡಿ ಮತ್ತೆ ಅವಕಾಶ ಕೊಡುತ್ತಾರೆ ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ.

Edited By : Somashekar
PublicNext

PublicNext

28/09/2022 07:31 pm

Cinque Terre

32.24 K

Cinque Terre

0

ಸಂಬಂಧಿತ ಸುದ್ದಿ