ಪಿಎಫ್‌ಐ ಜೊತೆಗೆ ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಅಂತ ಕಾಂಗ್ರೆಸ್ ಒತ್ತಾಯ ಮಾಡಿರುವುದಕ್ಕೆ ಚಿಕ್ಕಬಳ್ಳಾಪುರದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್‌ನವರಿಗೆ ಮಾಡೋಕೆ ಬೇರೆ ಕೆಲಸ ಇಲ್ಲ. ಎನೋ ಒಂದು ಮಾತನಾಡಬೇಕು ಮಾತಾಡ್ತಾರೆ ಎಂದು ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ ಏರ್ಪಡಿಸಿದ್ದ ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಹೇಳಿದ್ದಾರೆ.
PublicNext
28/09/2022 07:03 pm