", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/41912020250124075445filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಳಸ : ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ತೂಫಾನ್ ಹಾಗೂ ಹೊರನಾಡಿನಿಂದ ಮೂಡಿಕೆರೆ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರ್ ನಡುವ...Read more" } ", "keywords": "Accident, Horanadu Annapoorneshwari Temple, Pilgrims Injured, Road Mishap, Four Hurt.,Chikmagalur", "url": "https://publicnext.com/article/nid/Chikmagalur/Accident" }
ಕಳಸ : ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ತೂಫಾನ್ ಹಾಗೂ ಹೊರನಾಡಿನಿಂದ ಮೂಡಿಕೆರೆ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರಿಗೆ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮುನ್ನೂರುಪಾಲ್ ಗ್ರಾಮದ ಬಳಿ ನಡೆದಿದೆ. ಕಿರಿದಾದ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಕಳಸ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನವರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
24/01/2025 07:57 pm