", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/405356-1736574540-patte.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಕಳೆದ ಎರಡು ದಿನಗಳ ಹಿಂದೆ 6 ಜನ ನಕ್ಸಲರು ಮುಖ್ಯಮಂತ್ರಿಗಳ ಎದುರು ಶರಣಾಗಿ ಸಮಾಜದ ಮುಖ್ಯ ವಾಹಿನಿಗೆ ಬಂದಿದ್ದರು. ಆದರೆ ನಕ್ಸಲರ ...Read more" } ", "keywords": "Chikkamagaluru News, Naxalite Arrest, AK 56 Rifle, 303 Rifle, Arms Seizure, Karnataka Police, Anti Naxal Operations, Chikkamagaluru Police,Chikmagalur,Crime,Law-and-Order", "url": "https://publicnext.com/article/nid/Chikmagalur/Crime/Law-and-Order" }
ಚಿಕ್ಕಮಗಳೂರು: ಕಳೆದ ಎರಡು ದಿನಗಳ ಹಿಂದೆ 6 ಜನ ನಕ್ಸಲರು ಮುಖ್ಯಮಂತ್ರಿಗಳ ಎದುರು ಶರಣಾಗಿ ಸಮಾಜದ ಮುಖ್ಯ ವಾಹಿನಿಗೆ ಬಂದಿದ್ದರು. ಆದರೆ ನಕ್ಸಲರ ಬಳಿ ಇದ್ದ ಶಸ್ತ್ರಾಸ್ತ್ರಗಳ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ನಕ್ಸಲರು ಬಳಸುತ್ತಿದ್ದರು ಎನ್ನಲಾದ ಎ.ಕೆ 56, 303 ಸೇರಿದಂತೆ ಐದು ಬಂದೂಕುಗಳು ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿದೆ.
ಸದ್ಯ ಸಿಕ್ಕಿರುವ ಶಸ್ತ್ರಾಸ್ತ್ರಗಳು ನಕ್ಸಲರದ್ದೇನಾ ಎಂದು ತನಿಖೆಯಿಂದ ತಿಳಿದು ಬರಬೇಕಿದೆ. ಸದ್ಯ ಜಯಪುರ ಪೊಲೀಸ್ ಠಾಣೆಯ ಪೊಲೀಸರು ಬಂದೂಕುಗಳನ್ನು ಪತ್ತೆ ಹಚ್ಚಿದ್ದು, ತುಕ್ಕು ಹಿಡಿದ ರೀತಿಯಲ್ಲಿ ಪತ್ತೆಯಾಗಿರುವ ಬಂದೂಕುಗಳನ್ನು ನಕ್ಸಲರು ಬಳಸುತ್ತಿದ್ರಾ ಎನ್ನುವ ಅನುಮಾನ ಇದೀಗ ಕಾಡತೊಡಗಿದೆ.
PublicNext
11/01/2025 11:19 am