ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಕಿರಿಯ ಪವರ್ ಮ್ಯಾನ್ ಹುದ್ದೆಗೆ ಉಚಿತ ತರಬೇತಿ ಶಿಬಿರ

ಚಿಕ್ಕಮಗಳೂರು: ಮೆಸ್ಕಾಂನಲ್ಲಿ ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ವಿದ್ಯುತ್ ಕಂಬ ಹತ್ತುವ ಪರೀಕ್ಷೆಗೆ ಅನುಕೂಲವಾಗುವಂತೆ ಅಕ್ಟೋಬರ್ 14 ರಿಂದ 17 ರವರೆಗೆ ನಾಲ್ಕು ದಿನಗಳ ಉಚಿತ ತರಬೇತಿ ಶಿಬಿರವನ್ನು ಮೆಸ್ಕಾಂ ಚಿಕ್ಕಮಗಳೂರು ವಿಭಾಗೀಯ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಅಭ್ಯರ್ಥಿಗಳು ವಿವರವನ್ನು ಅಕ್ಟೋಬರ್ 08 ರೊಳಗೆ ಮೆಸ್ಕಾಂ ಕಛೇರಿಗೆ ತಲುಪಿಸಬಹುದಾಗಿದೆ ಎಂದು ಮಂ.ವಿ.ಸ.ಕಂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

05/10/2024 11:07 pm

Cinque Terre

960

Cinque Terre

0

ಸಂಬಂಧಿತ ಸುದ್ದಿ