ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಗಂಟೆಕಣಿವೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಕಾರ್ಮಿಕರ ಕ್ಯಾಂಪ್ ಗೆ ತರೀಕೆರೆ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳು, ಸೈಬರ್ ಅಪರಾಧಗಳು, ರಸ್ತೆ ಸುರಕ್ಷತೆ ಹಾಗೂ 112 ಮತ್ತು 1930 ಸಹಾಯವಾಣಿಗಳ ಕುರಿತು ಕಾರ್ಮಿಕರಲ್ಲಿ ಅರಿವು ಮೂಡಿಸಿದ್ದಾರೆ.
Kshetra Samachara
04/02/2025 06:25 pm