ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ದ್ವೀಪದಂತಾದ ಮಾಗುಂಡಿ ಗ್ರಾಮ

ಚಿಕ್ಕಮಗಳೂರು: ಕಾಫಿ‌ನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮತ್ತೆ ಶುರುವಾಗಿದ್ದು ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಮಲೆನಾಡಿಗರು ತತ್ತರಗೊಂಡಿದ್ದಾರೆ.‌

ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ, ಕಳಸ ಭಾಗದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಎನ್.ಆರ್ ಪುರ ತಾಲೂಕಿನ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಾಗುಂಡಿ ಗ್ರಾಮದಲ್ಲಿ ಕೆಲ ಪ್ರದೇಶಗಳು ಜಲಾವೃತವಾಗಿದ್ದು. ಮಹಲ್ಗೋಡು ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು. ಬಾಳೆಹೊನ್ನೂರು - ಕಳಸ ಸಂಪರ್ಕ‌ ಬಂದ್ ಆಗಿದ್ದು. ವಾಹನ ಸವಾರರು, ಸ್ಥಳೀಯರು ಪರದಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

30/07/2024 09:50 am

Cinque Terre

2.18 K

Cinque Terre

0

ಸಂಬಂಧಿತ ಸುದ್ದಿ