ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಣೆ

ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದಲ್ಲಿ ನಡೆಯುತ್ತಿರುವ ಭಾರತೀ ತೀರ್ಥ ಸ್ವಾಮಿಗಳ ಸನ್ಯಾಸತ್ವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೆಲಿಕಾಫ್ಟರ್ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿದ್ದಾರೆ. ಈ ವೇಳೆ ಅವರನ್ನು ಸ್ವಾಗತಿಸಲು ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಘೋಷಣೆ ಕೂಗಿ ಸ್ವಾಗತಿಸಿದ್ದಾರೆ.

Edited By : Shivu K
PublicNext

PublicNext

11/01/2025 03:04 pm

Cinque Terre

31.36 K

Cinque Terre

0

ಸಂಬಂಧಿತ ಸುದ್ದಿ