ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಅರಣ್ಯ ಪ್ರದೇಶದಲ್ಲಿ ಬಂದೂಕು ಪತ್ತೆ ಪ್ರಕರಣ - ಎಸ್ಪಿ ವಿಕ್ರಮ್ ಅಮಟೆ ಪ್ರತಿಕ್ರಿಯೆ

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕಿತ್ತಲೆಗಂಡಿ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿರುವ ಬಂದೂಕುಗಳ ಕುರಿತು ಪ್ರತಿಕ್ರಿಯೆ ನೀಡಿರುವ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ, ಒಂದು ಎಕೆ 56, ಮೂರು .3.3 ರೈಫೆಲ್, ಒಂದು ಎಸ್ ಪಿಪಿಎಲ್ ಗನ್ ಒಂದು ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ 176 ಎಬಿಲ್ಯೂಷನ್ಸ್, ಕೋವಿಗೆ ಬಳಸುವ ಕಾಟ್ರೇಜ್ ಗಳು ಸಿಕ್ಕಿದ್ದು ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುವುದೆಂದು ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

Edited By : Somashekar
PublicNext

PublicNext

11/01/2025 05:01 pm

Cinque Terre

25.13 K

Cinque Terre

0

ಸಂಬಂಧಿತ ಸುದ್ದಿ