ಚಿಕ್ಕಮಗಳೂರು: 14 ವರ್ಷಗಳ ನಿರಂತರ ಹೋರಾಟ ಫಲವಾಗಿ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣಗೊಂಡಿದ್ದು ಇದನ್ನು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅನಾವರಣ ಗೊಳಿಸಿದರು. ಇಂದು ಹಾಗೂ ನಾಳೆ ಎರಡು ವಿವಿಧ ಕಾರ್ಯಕ್ರಮಗಳು ಆಯೋಜನೆ ಗೊಂಡಿವೆ.
ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಮೊಮ್ಮಗ ಹಾಗೂ ‘ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ’ ಅಧ್ಯಕ್ಷ ರಾಜರತ್ನ ಅಂಬೇಡ್ಕರ್ ಅವರು ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Kshetra Samachara
04/02/2025 06:13 pm