ಚಿತ್ರದುರ್ಗ : ತ್ರಿಬಲ್ ರೈಡಿಂಗ್ ಬೈಕ್ ಸವಾರಿ ಮಾಡುತ್ತಿದ್ದ ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಚಿತ್ರದುರ್ಗ ಹೆದ್ದಾರಿಯಲ್ಲಿ ನಡೆದಿದೆ.ಹೌದು ಮೂರು ಜನ ಯುವಕರು ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಮೃತ ಯುವಕರನ್ನುಹೊಳಲ್ಕೆರೆ ತಾಲ್ಲೂಕಿನ ರಂಗಾಪುರ,ಮಲೇಹಳ್ಳಿ ನಿವಾಸಿ ಮನೋಜ್,ಚಂದ್ರು,ಸತೀಶ್ ಎಂದು ಗುರಿತಿಸಲಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
03/10/2022 08:14 pm