", "articleSection": "Government,News,Others", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/399529_1736588889_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "9742704237" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಚಿತ್ರದುರ್ಗ: ಚಿತ್ರದುರ್ಗದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಹೊಸ ವಾಹನಗಳನ್ನ ಸಚಿವ ಡಿ ಸುಧಾಕರ್ ಹಸ್ತಾಂತರ ಮಾಡಿದ್ದಾರೆ. ಇನ್ನೂ ಸಚಿವ ಡಿ ಸು...Read more" } ", "keywords": "Node,Chitradurga,Government,Others,News", "url": "https://publicnext.com/article/nid/Chitradurga/Government/News/Others" }
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಹೊಸ ವಾಹನಗಳನ್ನ ಸಚಿವ ಡಿ ಸುಧಾಕರ್ ಹಸ್ತಾಂತರ ಮಾಡಿದ್ದಾರೆ. ಇನ್ನೂ ಸಚಿವ ಡಿ ಸುಧಾಕರ್ ಅವರು ತಮ್ಮ ಶಾಸಕರ ಅನುದಾನದಲ್ಲಿ ನೂತನವಾಗಿ ಹೊಸ ಮಾದರಿಯ ನಾಲ್ಕು ಬೊಲೇರೋ ನಿಯೋ ವಾಹನಗಳನ್ನ ಪೊಲೀಸ್ ಇಲಾಖೆಗೆ ನೀಡಿದ್ದಾರೆ.
ಸಚಿವ ಡಿ.ಸುಧಾಕರ್ ಅವರು ಆಗಮಿಸಿ ಟೇಪ್ ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಿದ್ದು ಖುದ್ದು ತಾವೆ ವಾಹನವನ್ನ ಚಾಲನೆ ಮಾಡುವ ಮೂಲಕ ಉದ್ಘಾಟನೆ ಮಾಡಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.
ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಇದರ ಸದುಪಯೋಗ ಪಡೆಯುವಂತೆ ಸಲಹೆ ಸಹ ನೀಡಿದ್ದಾರೆ.
ಈ ಸಂದರ್ಭದಲ್ಲಿ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಹೆಚ್ವುವರಿ ಎಸ್ಪಿ ಕುಮಾರಸ್ವಾಮಿ, ಡಿ ವೈ ಎಸ್ಪಿ ದಿನಕರ್, ಡಿಎಆರ್ ನ ಡಿವೈಎಸ್ಪಿ ಗಣೇಶ್, ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Kshetra Samachara
11/01/2025 03:18 pm