ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತ ಫಣೀಂದ್ರ

ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಆಸ್ಪತ್ರೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಫಣೀಂದ್ರ ಅವರು ಭೇಟಿ ಮಾಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

ನ್ಯಾಯಮೂರ್ತಿ ಫಣೇಂದ್ರ ಅವರು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಧಿಕಾರಿಗಳಿಗೆ ನಡುಕ ಉಂಟಾಗುವಂತ ಕಾರ್ಯದಲ್ಲಿ ತೊಡಗಿದ್ದಾರೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೊರರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

Edited By : Suman K
Kshetra Samachara

Kshetra Samachara

24/01/2025 04:49 pm

Cinque Terre

9.48 K

Cinque Terre

0

ಸಂಬಂಧಿತ ಸುದ್ದಿ