ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ಭಾರಿ ಮಳೆ - ಮನೆಗಳಿಗೆ ನುಗ್ಗಿದ ನೀರು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ರಾತ್ರಿ ಭಾರಿ ಮಳೆ ಸುರಿದಿದೆ. 45 ನಿಮಿಷಗಳ ಕಾಲ ಸುರಿದ ಮಳೆಗೆ ಅವಾಂತರ ಸೃಷ್ಟಿಸಿದೆ. ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿದ್ದ ಧವಸ-ಧಾನ್ಯ, ಬಟ್ಟೆ-ಬರೆ ಮಳೆ ನೀರು ಪಾಲಾಗಿವೆ.

ಗ್ರಾಮದ ಎಡಿ ಕಾಲೋನಿಯ ತಿಪ್ಪೇಸ್ವಾಮಿ ಎಂಬವರ ಮನೆಗೆ ಮಳೆ ನೀರು ನುಗ್ಗಿ ನೀರು ಹೊರಹಾಕಲು ಹರಸಾಹಸ ಪಟ್ಟಿದ್ದಾರೆ. ಕೂಡಲೇ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಎಡಿ ಕಾಲೋನಿ ನಿವಾಸಿಗಳ ಆಗ್ರಹಿಸಿದ್ದಾರೆ.

Edited By : Suman K
Kshetra Samachara

Kshetra Samachara

30/10/2024 02:22 pm

Cinque Terre

2.4 K

Cinque Terre

0

ಸಂಬಂಧಿತ ಸುದ್ದಿ