ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: 'ಒಳ ಮೀಸಲಾತಿ ವಿಚಾರದಲ್ಲಿ ಕೇಂದ್ರ - ರಾಜ್ಯ ಸರ್ಕಾರ ಮಾದಿಗರಿಗೆ ಮೋಸ ಮಾಡುತ್ತಿದೆ'

ಚಳ್ಳಕೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನಮ್ಮ ಮಾದಿಗ ಸಮುದಾಯದ ಮಂತ್ರಿಗಳು ಮತ್ತು ಶಾಸಕರು ಒಳ ಮೀಸಲಾತಿಯ ಬಗ್ಗೆ ಧ್ವನಿ ಎತ್ತಿ ಎಂದು ನಿವೃತ್ತ ತಾಹಸಿಲ್ದಾರ್ ಎಂ.ಮಲ್ಲಿಕಾರ್ಜುನ್ ಒತ್ತಾಯಿಸಿದ್ದಾರೆ.

ತಾಲ್ಲೂಕಿನ ತಳಕು ಗ್ರಾಮದ ಗ್ರಂಥಾಲಯದಲ್ಲಿ ತಳಕು ಮತ್ತು ನಾಯಕನಹಟ್ಟಿ ಹೋಬಳಿಯ ಮಾದಿಗ ಸಮುದಾಯದ ಮುಖಂಡರು ಏರ್ಪಡಿಸಿದ್ದ, ಒಳ ಮೀಸಲಾತಿಗಾಗಿ ಸರ್ಕಾರಕ್ಕೆ ಒತ್ತಡ ತರುವಂತೆ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮ ಮಾದಿಗ ಸಮುದಾಯದ ಮಂತ್ರಿಗಳು ಮತ್ತು ಶಾಸಕರು ಅನೇಕ ಬಾರಿ ಅಧಿಕಾರವನ್ನು ಸ್ವೀಕರಿಸಿದ್ದಾರೆ ಆದರೆ ಒಳ ಮೀಸಲಾತಿಗಾಗಿ ಸಮುದಾಯದ ಏಳಿಗೆಗಾಗಿ ಯಾವತ್ತು ಧ್ವನಿಯೆತ್ತಿಲ್ಲ ನೀವು ಅಧಿಕಾರ ವಹಿಸುವಂತಹ ಸರ್ಕಾರಗಳೇ ನಮ್ಮ ಸಮುದಾಯಕ್ಕೆ ನ್ಯಾಯ ಸಿಗದೇ ಇರುವಾಗ ರಾಜೀನಾಮೆ ಕೊಟ್ಟು ಬರಬೇಕೆಂದು ಒತ್ತಾತಿಸಿದರು.

Edited By : PublicNext Desk
Kshetra Samachara

Kshetra Samachara

11/12/2024 07:24 pm

Cinque Terre

2.18 K

Cinque Terre

0

ಸಂಬಂಧಿತ ಸುದ್ದಿ