", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1736593424_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ ನಗರದ ಗಾಂಧಿನಗರದ ಶ್ರೀ ತಿಮ್ಮಪ್ಪ ಸ್ವಾಮಿ ದೇವಸ್ಥಾನದಲ್ಲಿ ಎರಡು ದಿನಗಳ ಕಾಲ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳ...Read more" } ", "keywords": "Node,Chitradurga,News", "url": "https://publicnext.com/article/nid/Chitradurga/News" }
ಚಳ್ಳಕೆರೆ' ನಗರದ ಗಾಂಧಿನಗರದ ಶ್ರೀ ತಿಮ್ಮಪ್ಪ ಸ್ವಾಮಿ ದೇವಸ್ಥಾನದಲ್ಲಿ ಎರಡು ದಿನಗಳ ಕಾಲ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಸ್ವಾಮಿಯನ್ಮು ವಿವಿಧ ಹೂವುಗಳಿಂದ ಮತ್ತು ಇಡೀ ದೇವಸ್ಥಾನವನ್ನು ಬಾಳೆಕಂದು, ವಿವಿಧ ಹೂವು, ವಿದ್ಯುತ್ ದೀಪಗಳಿಂದ ಮತ್ತು ಹಸಿರು ತೋರಣಗಳಿಂದ ಅಲಂಕಾರಿಸಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಸಪ್ತ ದ್ವಾರಗಳನ್ನು ನಿರ್ಮಿಸಿ, ಭಕ್ತರಿಗೆ ದೇವರ ದರ್ಶನ ಪಡೆಯಲು ಸಕಲ ಸಿದ್ದತೆ ಮಾಡಲಾಗಿತ್ತು. ಏಕಾದಶಿಯಂದು ದೇವರ ದರ್ಶನ ಪುಣ್ಯದ ಪ್ರಾಪ್ತಿ ಎನ್ನುವ ಭಕ್ತರು, ಸಪ್ತ ದ್ವಾರಗಳಲ್ಲಿ ಪ್ರವೇಶ ಮಾಡಿ ಪೂಜಾ ಕಾರ್ಯಕ್ರಮದಲ್ಲಿ ದೇವರ ದರ್ಶನ ಪಡೆದುಕೊಂಡರು. .
Kshetra Samachara
11/01/2025 04:33 pm