ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: "ಅಹಿಂದ ಸಮುದಾಯಕ್ಕೆ ಕೈ ಕೊಟ್ಟ ಸಿಎಂ"- ಹರಿಹಾಯ್ದ ವಿಜಯೇಂದ್ರ

ಚಿತ್ರದುರ್ಗ: ಅಹಿಂದ ಹೆಸರನ್ನು ಹೇಳಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಅಹಿಂದ ಸಮುದಾಯಗಳಿಗೆ ನ್ಯಾಯ ಕೊಡಿಸುವಲ್ಲಿ ಮುಖ್ಯಮಂತ್ರಿಗಳು ವಿಫಲರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು.

ಚಿತ್ರದುರ್ಗ ನಗರದಲ್ಲಿ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದ ಮೊದಲ ದಿನದ ಜಯದೇವ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನರಿಗೆ ಆಶ್ವಾಸನೆಗಳನ್ನು ಕೊಡುತ್ತಾ ಜನರಿಗೆ ಮೋಸ ಮಾಡುತ್ತಾ ತಮ್ಮ ಸ್ವಾರ್ಥಕ್ಕಾಗಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಸಿಎಂ ಸಾಕಷ್ಟು ಹಗರಣಗಳನ್ನು ಮಾಡುತ್ತಾ ರಾಜ್ಯದ ಜನರಿಗೆ ಹಾಗೂ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಇವರಿಗೆ ಜನರ ಶಾಪ ತಟ್ಟಲಿದೆ ಎಂದರು.

Edited By : Vinayak Patil
PublicNext

PublicNext

05/10/2024 09:46 pm

Cinque Terre

25.94 K

Cinque Terre

0

ಸಂಬಂಧಿತ ಸುದ್ದಿ