ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿಯಲ್ಲಿ 3-4 ಗುಂಪುಗಳಿವೆ ಆದ್ದರಿಂದ ಅವರ ಕಚ್ಚಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ : ಬಿಜೆಪಿ ಪಕ್ಷದಲ್ಲಿ ಮೂರು ನಾಲ್ಕು ಗುಂಪುಗಳಿವೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಗುಂಪುಗಳಿಲ್ಲ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿ ಸಾಗರಕ್ಕೆ ಬಾಗಿನ ಅರ್ಪಿಸಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಬಿಜೆಪಿ ಪಕ್ಷಗಳಲ್ಲಿ ಕಚ್ಚಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಈ ವ್ಯವಸ್ಥೆ ಇಲ್ಲ, ನಮ್ಮ ಪಕ್ಷ ಸುಭದ್ರವಾಗಿದೆ ಐದು ವರ್ಷ ಅಧಿಕಾರ ನಾವೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Edited By : Ashok M
PublicNext

PublicNext

23/01/2025 06:12 pm

Cinque Terre

39.78 K

Cinque Terre

0

ಸಂಬಂಧಿತ ಸುದ್ದಿ