", "articleSection": "Public Feed,News,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/271983_1736598557_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MahanteshMolakalmuru" }, "editor": { "@type": "Person", "name": "9380627082" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೊಳಕಾಲ್ಮುರು:ತಾಲ್ಲೂಕಿನ ಚಿಕ್ಕೋಬನಹಳ್ಳಿ ಗ್ರಾಮದಲ್ಲಿ ಶನಿವಾರದಂದು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ಸದಸ್ಯತ್ವ ಅಭಿಯಾನ ನಡೆಯಿತು. ...Read more" } ", "keywords": "Node,Chitradurga,Public-Feed,News,Public-News", "url": "https://publicnext.com/article/nid/Chitradurga/Public-Feed/News/Public-News" } ಚಿಕ್ಕೋಬನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ಸದಸ್ಯತ್ವ ಅಭಿಯಾನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಬನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ಸದಸ್ಯತ್ವ ಅಭಿಯಾನ

ಮೊಳಕಾಲ್ಮುರು:ತಾಲ್ಲೂಕಿನ ಚಿಕ್ಕೋಬನಹಳ್ಳಿ ಗ್ರಾಮದಲ್ಲಿ ಶನಿವಾರದಂದು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕದ ಸದಸ್ಯತ್ವ ಅಭಿಯಾನ ನಡೆಯಿತು.

ಕಾರ್ಯಕ್ರಮದಲ್ಲಿ ಮಹಾಸಭಾದ ತಾಲೂಕು ಘಟಕ ಅಧ್ಯಕ್ಷ ಎಂಡಿ ಮಂಜುನಾಥ್ ಮಾತನಾಡಿ,ಸರ್ಕಾರದಿಂದ ಸೌಲಭ್ಯಗಳನ್ನು ಪಡೆದುಕೊಳ್ಳಲು ಜಾತಿಗಳು ಸಂಘಟನೆಯಾಗುವ ಅಗತ್ಯವಿರುವ ಕಾರಣ ವೀರಶೈವ ಸಮಾಜದವರು ಒಗಟ್ಟು ಪ್ರದರ್ಶನ ಮೂಲಕ ಸಹಕಾರ ನೀಡಬೇಕು. ನಮ್ಮಲ್ಲಿ ಒಗ್ಗಟ್ಟಿನ ಶಕ್ತಿ ಮತ್ತು ಸರಿಯಾದ ಸಂಘಟನೆ ಕೊರತೆಯಿಂದ ನಮ್ಮ ಜನಾಂಗಕ್ಕೆ ಸಿಗಬೇಕಾದ ಸೌಲಭ್ಯಗಳನ್ನು ಉತ್ತರ ಕರ್ನಾಟಕ ಮತ್ತು ಮೈಸೂರಿನ ಭಾಗದ ಜನಾಂಗದವರು ಹೆಚ್ಚು ಉಪಯೋಗಿಸಿಕೊಳ್ಳುತ್ತಿದ್ದಾರೆ, ನಮ್ಮಲ್ಲಿ ಸಂಘಟನೆಯ ಕೊರತೆಯಿಂದ ಸರ್ಕಾರದ ಅನುದಾನ ಸದ್ಬಳಕೆಯಾಗುತ್ತಿಲ್ಲ,ತಾಲ್ಲೂಕು ಸಂಘಕ್ಕೆ 10 ಸಾವಿರ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. ಇದಕ್ಕಾಗಿ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಲಾಗುತ್ತಿದೆ ಎಂದರು.

ಸಭೆಯಲ್ಲಿ ವೀರಶೈವ ಸಮಾಜದ ಮುಖಂಡರು ಇದ್ದರು.

Edited By : PublicNext Desk
Kshetra Samachara

Kshetra Samachara

11/01/2025 05:59 pm

Cinque Terre

3.82 K

Cinque Terre

0