ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'14ನೇ ವಯಸ್ಸಿನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ'

ಮುಂಬೈ: ನಾನು 14ನೇ ವಯಸ್ಸಿನಲ್ಲಿದ್ದಾಗ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಬಾಲಿವುಡ್‌ ನಟ ಅಮೀರ್ ಖಾನ್ ಪುತ್ರಿ ಇರಾ

ಬಹಿರಂಗಪಡಿಸಿದ್ದಾರೆ.

ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಹೆಸರನ್ನು ಪ್ರಸ್ತಾಪಿಸದ ಇರಾ, 'ಆ ವ್ಯಕ್ತಿ ಏನು ಮಾಡುತ್ತಿದ್ದಾನೆಂದು ಆತನಿಗೆ ತಿಳಿದಿತ್ತೋ ಇಲ್ಲವೋ ನನಗೆ ಗೊತ್ತಿಲ್ಲ. ಆತ ಏನು ಮಾಡುತ್ತಿದ್ದಾನೆ ಎಂದು ಖಚಿತಪಡಿಸಿಕೊಳ್ಳಲು ನನಗೆ ಒಂದು ವರ್ಷ ಬೇಕಾಯಿತು. ತಕ್ಷಣ ನಾನು ನನ್ನ ಪೋಷಕರಿಗೆ ಇಮೇಲ್ ಮೂಲಕ ಪರಿಸ್ಥಿತಿಯಿಂದ ತಿಳಿಸಿ ಆತನಿಂದ ಹೊರಬಂದೆ' ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

02/11/2020 02:43 pm

Cinque Terre

60.89 K

Cinque Terre

6