ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ ಪ್ರಜ್ವಲ್ ದೇವರಾಜ್ ಪತ್ನಿಯ ವರ್ಕೌಟ್ ವಿಡಿಯೋ ವೈರಲ್!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಅವರ ವರ್ಕೌಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಸೆಲೆಬ್ರಿಟಿಗಳು ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಾರೆ. ಅದೇ ರೀತಿ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಪ್ರಜ್ವಲ್ ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

Edited By : Vijay Kumar
PublicNext

PublicNext

28/09/2020 06:17 pm

Cinque Terre

54.19 K

Cinque Terre

3