ಬಾಲಿವುಡ್ ಸೆಲೆಬ್ರಿಟಿ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಕರಿಷ್ಮಾ ಪ್ರಕಾಶ್ ಮನೆಯಲ್ಲಿ ಡ್ರಗ್ಸ್ ಪತ್ತೆಯಾಗಿವೆ. ಇದರ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ.
KWAN ಟ್ಯಾಲೆಂಟ್ ಮ್ಯಾನೇಜ್ ಮೆಕ್ಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕರಿಷ್ಮಾ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು ಆ ವಿಚಾರವನ್ನು ಕಂಪನಿ ಈಗ ಧೃಢಪಡಿಸಿದೆ.
ಈ ಮೂಲಕ ನಟಿ ದೀಪಿಕಾ ಪಡುಕೋಣೆ ಹಾಗೂ ಕರಿಷ್ಮಾ ನಡುವೆ ಯಾವುದೇ ಸಂಬಂಧ ಇಲ್ಲ. ಈಗ ಅವರ ಮೇಲೆ ನಡೆಯುತ್ತಿರುವ ಎನ್ ಸಿ ಬಿ ವಿಚಾರಣೆಗೂ ಕಂಪನಿಗೂ ಸಂಬಂಧವಿಲ್ಲ ಎಂದು KWAN ಕಂಪನಿ ತಿಳಿಸಿದೆ.
PublicNext
05/11/2020 12:51 pm