ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆತ್ತಲಾಗಿ ಓಡಿದ ಮಿಲಿಂದ್​ ಸೇಫ್, ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಪೂನಂ ಪಾಂಡೆ ಅರೆಸ್ಟ್

ಪಣಜಿ: ಬೆತ್ತಲಾಗಿ ಓಡಿದ ಬಾಲಿವುಡ್‌ ಮಿಲಿಂದ್​ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಬಾಲಿವುಡ್‌ ನಟಿ ಪೂನಂ ಪಾಂಡೆ ಅವರನ್ನು ಬಂಧಿಸಲಾಗಿದೆ. ಇದು ನ್ಯಾಯ ಸ್ವಾಮಿ ಎಂದು ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ದೂರಿನ ಹಿನ್ನೆಲೆಯಲ್ಲಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಟಿ ಪೂನಂ ಪಾಂಡೆ ಬಂಧನವೇನೋ ಸರಿ. ಹಾಗಾದರೆ ಗೋವಾ ಬೀಚ್​ನಲ್ಲಿ ಬೆತ್ತಲೆಯಾಗಿ ಓಡಾಡಿದ ನಟ ಹಾಗೂ ಮಾಡಲ್​ ಮಿಲಿಂದ್​ ಸೋಮನ್​ ಅವರನ್ನು ಯಾಕೆ ಬಂಧಿಸಲಿಲ್ಲ ಎಂದು ನೆಟ್ಟಿಗರು ಗೋವಾ ಪೊಲೀಸರನ್ನು ಪ್ರಶ್ನಿಸಿದ್ದಾರೆ.

Edited By : Vijay Kumar
PublicNext

PublicNext

05/11/2020 09:53 pm

Cinque Terre

116.85 K

Cinque Terre

1