ಬೆಂಗಳೂರು: ರೈತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಬೆಂಬಲ ನೀಡಿದ್ದಾರೆ. ಟ್ವೀಟ್ ಮೂಲಕ ಬೆಂಬಲ ನೀಡಿದ ಶಿವರಾಜಕುಮಾರ್ ರೈತರ ಪರ ನಿಂತಿದ್ದಾರೆ.
ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಬರೆದುಕೊಂಡಿದ್ದಾರೆ.
PublicNext
08/12/2020 12:32 pm