ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ಪು ನಿಧನ ಹಿನ್ನೆಲೆ 3 ದಿನ ಮದ್ಯ ಮಾರಾಟ ಬಂದ್

ಬೆಂಗಳೂರು: ಸ್ಯಾಂಡಲ್​​ವುಡ್​​​ ನಟ ಪವರ್​ ಸ್ಟಾರ್​ ಪುನೀತ್​​ ರಾಜಕುಮಾರ್​ ಇಂದು​​ ನಮ್ಮನ್ನು ಅಗಲಿದ್ದಾರೆ. ಪುನೀತ್‌ ರಾಜ್‌ಕುಮಾರ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪುನೀತ್​ ಅವರ ನಿಧನಕ್ಕೆ ಅಭಿಮಾನಿಗಳು​ ಕಂಬನಿ ಮಿಡಿಯುತ್ತಿದ್ದಾರೆ. ತಮ್ಮ ನೆಚ್ಚಿನ ನಟನ ಅಗಲಿಕೆಗೆ ಕಣ್ಣೀರು ಹಾಕಿದ್ದಾರೆ. ಹೀಗಿರುವಾಗಲೇ ಸಿಎಂ ಬಸವರಾಜ್​ ಬೊಮ್ಮಾಯಿ ಸರ್ಕಾರ ಬೆಂಗಳೂರಿನಲ್ಲಿ ಮೂರು ದಿನ ಮದ್ಯ ಮಾರಾಟ ಬಂದ್ ಮಾಡಿ ಆದೇಶಿಸಿದೆ. ಯಾರೂ ಕುಡಿದು ದಾಂಧಲೆ ನಡೆಸಬಾರದು ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Edited By : Vijay Kumar
PublicNext

PublicNext

29/10/2021 06:32 pm

Cinque Terre

102.5 K

Cinque Terre

5