ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸ್: ಏಳು ಆರೋಪಿಗಳ ಜಾಮೀನು ವಜಾ

ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಏಳು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್ ಕೋರ್ಟ್ ವಜಾಗೊಳಿಸಿದೆ.

ಆರೋಪಿಗಳಾದ ಪ್ರಶಾಂತ್ ರಾಂಕ, ನಿಯಾಜ್, ವೈಭವ್ ಜೈನ್ ಹಾಗೂ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವಂತ ಅಭಿಸ್ವಾಮಿ, ಪ್ರಶಾಂತ್ ರಾಜು ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್ ಕೋರ್ಟಿಗೆ ಸಲ್ಲಿಸಿದ್ದರು. ಸೋಮವಾರ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ವಜಾಗೊಳಿಸಿದೆ.

Edited By : Vijay Kumar
PublicNext

PublicNext

05/10/2020 06:05 pm

Cinque Terre

42.67 K

Cinque Terre

0