ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ಥಳಿ ಧ್ವಂಸ ಮಾಡಿದವರಿಗೆ ಕಿಚ್ಚ ಸುದೀಪ್​ ಖಡಕ್​ ಕ್ಲಾಸ್

ವಿಷ್ಣುವರ್ಧನ್​ ಪುತ್ಥಳಿ ಧ್ವಂಸ ಮಾಡಿದ ಕಿಡಿಗೇಡಿಗಳ ವಿರುದ್ಧ ಸುದೀಪ್​ ಸಿಡಿದೆದ್ದಿದ್ದು, ಪ್ರತಿಮೆ ಧ್ವಂಸ ಮಾಡಿದವರಿಗೆ ದಯವಿಟ್ಟು ಸಿಕ್ಕಿಹಾಕಿಕೊಳ್ಳಬೇಡಿ, ಸಿಕ್ಕಿಹಾಕಿಕೊಂಡರೆ.. ನೀವು ಯಾರು ಅಂತ ಗೊತ್ತಾದರೆ ವಿಷ್ಣುವರ್ಧನ್​ ಅವರು ಸಂಪಾದಿಸಿರುವ ಅಷ್ಟೂ ಜನ ಅಭಿಮಾನಿಗಳು ಸೇರಿ ನೀವು ಪ್ರತಿಮೆ ಒಡೆದು ಹಾಕಿದ್ದಕ್ಕಿಂತ ಹೀನಾಯವಾಗಿ ಹೊಡೆದು ಹಾಕುತ್ತಾರೆ. ಸಿಕ್ಕಿಹಾಕಿಕೊಳ್ಳದ ಹಾಗೆ ನೋಡಿಕೊಳ್ಳಿ. ನಿಮ್ಮ ಹೆಸರು ಹೊರಗೆ ಬಂದರೆ ಮುಂದೆ ನಡೆಯುವುದನ್ನು ಯಾರೂ ತಡೆಯಲು ಆಗಲ್ಲ.ಎಂದು ಖಡಕ್​ ವಾರ್ನಿಂಗ್ ಕೊಟ್ಟಿದ್ದಾರೆ.

Edited By : Manjunath H D
PublicNext

PublicNext

27/12/2020 09:07 am

Cinque Terre

93.66 K

Cinque Terre

7