ನಟ ಸಲ್ಮಾನ್ ಖಾನ್ 55 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜನ್ಮದಿನವನ್ನು ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಆಚರಿಸಿದ್ದಾರೆ. ಕೊರೋನಾ ಕಾರಣದಿಂದ ಪನ್ವೆಲ್ ಫಾರ್ಮ್ ಹೌಸ್ ನಲ್ಲಿ ಬರ್ತಡೇ ಆಚರಿಸಿಕೊಂಡಿದ್ದಾರೆ.
ಅಭಿಮಾನಿಗಳನ್ನು ಭೇಟಿಯಾಗಿ ಸಲ್ಮಾನ್ ಕೈಬೀಸಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
PublicNext
27/12/2020 10:21 am