777 ಚಾರ್ಲಿ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ ಹೊಂಬಾಳೆ ನಿರ್ಮಾಣ ಸಂಸ್ಥೆ ಜೊತೆ ಒಂದು ಮೆಗಾ ಪ್ರಾಜೆಕ್ಟ್‌ಗೆ ಸಹಿ ಮಾಡಿದ್ದಾರೆ. ಬರೋಬ್ಬರಿ 100 ಕೋಟಿ ಬಜೆಟ್ ಇರುವ "ಪುಣ್ಯಕೋಟಿ" ಚಿತ್ರದಲ್ಲಿ ಕನ್ನಡ ನಾಡಿನ ಕರಾವಳಿ ಹುಡುಗ ರಕ್ಷಿತ್ ಶೆಟ್ಟಿ ಹೀರೋ ಆಗಿ ಮಿಂಚಲಿದ್ದಾರೆ. ಲಾಕ್ ಡೌನ್ ನಂತರ ಮೊದಲ ಬಾರಿಗೆ ಸೆಟ್ಟೇರಿದ ಚಿತ್ರ ಇದಾಗಿದ್ದು ಟೈಟಲ್ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ.
PublicNext
05/01/2021 07:41 pm