ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಸಿನಿಮಾ ಟೀಸರ್ ಅಭಿಮಾನಿಗಳ ಮನ ಗೆದ್ದಿದ್ದು, ದಾಖಲೆಗಳನ್ನು ಉಡೀಸ್ ಮಾಡಿದೆ.
ಕೆಜಿಎಫ್-2 ಸಿನಿಮಾ ಟೀಸರ್ ಒಂದೇ ದಿನದ ಅಂತರದಲ್ಲಿ 100 ಮಿಲಿಯನ್ ವೀವ್ಸ್ ಕಂಡಿದೆ. ಈ ಸಂಭ್ರವನ್ನು ಯಶ್ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
PublicNext
09/01/2021 10:39 pm