ನಡೆದಾಡುವ ದೇವರು, ತ್ರಿವಿಧ ದಾಸೋಹಿ ದಿವಂಗತ ಡಾ ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆಯ ದಿನದಂದು ಚಲನಚಿತ್ರ ನಟ ದರ್ಶನ್ ಅವರು ಸ್ಮರಿಸಿಕೊಂಡಿದ್ದಾರೆ. ''ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ'' ಎಂದು ನೆನಪಿಸಿಕೊಂಡಿದ್ದಾರೆ.
ಶ್ರೀಗಳೊಂದಿಗಿನ ತಮ್ಮ ಹಳೆಯ ಫೋಟೋ ಸಮೇತ ಟ್ವೀಟ್ ಮಾಡಿರುವ ನಟ ದರ್ಶನ್ ''ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ವಿಶ್ವಖ್ಯಾತಿ ಗಳಿಸಿದ್ದ ನಮ್ಮೆಲರ ಪ್ರೀತಿಯ ಶ್ರೀ ಶಿವಕುಮಾರ ಸ್ವಾಮೀಜಿ ರವರ 2ನೇ ಪುಣ್ಯಸ್ಮರಣೆ ಇಂದು. ಅವರ ಸಾಮಾಜಿಕ ಕಳಕಳಿಯ ಕಾರ್ಯಗಳು ಎಷ್ಟೋ ಜನರಿಗೆ ಸ್ಪೂರ್ತಿಯಾಗಿವೆ. ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ'' ಎಂದಿದ್ದಾರೆ.
PublicNext
21/01/2021 08:05 pm