ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಡು ಮಗುವಿಗೆ ಜನ್ಮ ನೀಡಿದ ಕಪಿಲ್ ಶರ್ಮಾ ಪತ್ನಿ

ಮುಂಬೈ: ಬಾಲಿವುಡ್‌ ಹಾಸ್ಯನಟ ಕಪಿಲ್ ಶರ್ಮಾ ಅವರ ಪತ್ನಿ ಗಿನ್ನಿ ಚತ್ರತ್ ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಪಿಲ್ ಶರ್ಮಾ, "ನಮಸ್ಕರ್... ದೇವರ ಅನುಗ್ರಹದಿಂದ ನಮಗೆ ಗಂಡು ಮಗು ಜನಿಸಿದೆ. ಮಗು ಮತ್ತು ತಾಯಿ ಇಬ್ಬರೂ ಚೆನ್ನಾಗಿದ್ದಾರೆ. ನಿಮ್ಮ ಪ್ರೀತಿ, ಆಶೀರ್ವಾದ ಮತ್ತು ಪ್ರಾರ್ಥನೆಗಳಿಗೆ ತುಂಬಾ ಧನ್ಯವಾದಗಳು'' ಎಂದು ಬರೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

01/02/2021 08:44 am

Cinque Terre

59.57 K

Cinque Terre

3