ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್‌: ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅನುಮತಿ

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಚಿತ್ರಪ್ರದರ್ಶನಕ್ಕೆ ಅನುಮತಿ ನೀಡಿದೆ. ಕೂಡಲೇ ಈ ಬಗ್ಗೆ ಮಾರ್ಗಸೂಚಿ ಹೊರಡಿಸಲಿದೆ.

ಕೇಂದ್ರ ಸರ್ಕಾರ ಇದಕ್ಕೆ ಈ ಮುಂಚೆಯೇ ಅನುಮತಿ ನೀಡಿದ್ದರೂ ರಾಜ್ಯ ಸರ್ಕಾರ ನೀಡಿರಲಿಲ್ಲ. ಹೀಗಾಗಿ ಕನ್ನಡ ಚಿತ್ರ ರಂಗ ರಾಜ್ಯ ಸರ್ಕಾರದ ಈ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಫಲವಾಗಿ ರಾಜ್ಯ ಸರ್ಕಾರ ಚಿತ್ರಪ್ರದರ್ಶನಕ್ಕೆ ಹೇರಿದ್ದ 50% ನಿರ್ಬಂಧವನ್ನು ಹಿಂಪಡೆದಿದೆ.

Edited By : Nagaraj Tulugeri
PublicNext

PublicNext

03/02/2021 06:32 pm

Cinque Terre

83.76 K

Cinque Terre

11