ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುದೀಪ್​ ಜೊತೆ ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು- ಪೊಲೀಸರಿಂದ ಲಘು ಲಾಠಿ ಪ್ರಹಾರ

ದಾವಣಗೆರೆ: ವಾಲ್ಮೀಕಿ ಸಮಾವೇಶದಲ್ಲಿ ಭಾಗಿಯಾದ ಕಿಚ್ಚ ಸುದೀಪ್ ಅವರೊಂದಿಗೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದ ಪರಿಣಾಮ ನೂಕು ನುಗ್ಗುಲು ಸಂಭವಿಸಿತು. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮಿಸಿದ್ದಾರೆ. ಈ ವೇಳೆ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು ವೇದಿಕೆ ಹತ್ತಿದ್ದಾರೆ. ಅಭಿಮಾನಿಗಳ ನೂಕು ನುಗ್ಗಾಟದಲ್ಲಿ ಖುರ್ಚಿ, ಸೋಫಾ ಸೆಟ್ ಫೀಸ್, ಫೀಸ್ ಆಗಿವೆ. ಈ ವೇಳೆ ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಬಳಿಕ ಲಘು ಲಾಠಿ ಪ್ರಹಾರ ನಡೆಸಿದರು.

Edited By : Vijay Kumar
PublicNext

PublicNext

09/02/2021 05:52 pm

Cinque Terre

52.82 K

Cinque Terre

1

ಸಂಬಂಧಿತ ಸುದ್ದಿ