ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರದಲ್ಲಿ ಸಸಿ ನೆಟ್ಟ ಪ್ರೇಮಲೋಕದ ಸುಂದರಿ

ಬೆಂಗಳೂರು: ಬಹುಭಾಷಾ ನಟಿ, ಪ್ರೇಮ ಲೋಕದ ಸುಂದರಿ ಜೂಹಿ ಚಾವ್ಲಾ ಮೈಸೂರು ಸುತ್ತಮುತ್ತ ಪ್ರವಾಸ ಮಾಡಿ ಎಂಜಾಯ್ ಮಾಡ್ತಿದ್ದಾರೆ. ಈ ಫೋಟೋಗಳನ್ನು ನಟಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶಾಂತಿ ಕ್ರಾಂತಿ ಚೆಲುವೆ ಜನಪ್ರಿಯ ಬಾಲಿವುಡ್ ನಟಿ ಜೂಹಿ ಚಾವ್ಲಾ ತಮ್ಮ ಕುಟುಂಬ ಸಮೇತ ಇತ್ತೀಚೆಗೆ ಮೈಸೂರು ಭಾಗದಲ್ಲಿ ಪ್ರವಾಸ ಕೈಗೊಂಡು ಹಿಂದಿರುಗಿದ್ದಾರೆ. ಈ ಬಗ್ಗೆ ಖುದ್ದು ಅವರೇ ಸೋಷಿಯಲ್ ಮೀಡಿಯಾದಲ್ಲಿ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Edited By : Nagaraj Tulugeri
PublicNext

PublicNext

21/02/2021 11:58 am

Cinque Terre

53.33 K

Cinque Terre

0